ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

13ರಿಂದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌

Last Updated 9 ಆಗಸ್ಟ್ 2019, 19:30 IST
ಅಕ್ಷರ ಗಾತ್ರ

ಬೆಂಗಳೂರು:2018-19ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ವರ್ಗಾವಣೆ ಕೌನ್ಸೆಲಿಂಗ್‌ ಇದೇ 13ರಿಂದ ಆರಂಭವಾಗಲಿದೆ.

ಜುಲೈ 28ರಂದುಅಂತಿಮ ಆದ್ಯತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿರುವ ಶಿಕ್ಷಕರಿಗೆ ಬಸವನಗುಡಿಯ ಬಿಆರ್‌ಸಿಕೇಂದ್ರ, ಬೆಂಗಳೂರು ದಕ್ಷಿಣ ವಲಯ-01 ಟಿನ್ ಶಾಲೆ ಆವರಣದಲ್ಲಿ ಕೌನ್ಸೆಲಿಂಗ್‌ ನಡೆಯಲಿದೆ.

ನಿಗದಿತ ದಿನದಂದು ಶಿಕ್ಷಕರು ಕಡ್ಡಾಯ ಹಾಜರಾಗಬೇಕು. ಗೈರು ಹಾಜರಾಗುವ ಶಿಕ್ಷಕರಿಗೆ ಡಮ್ಮಿ ಕೌನ್ಸೆಲಿಂಗ್‌ನಲ್ಲಿ ಸ್ಥಳ ನಿಯುಕ್ತಿಗೊಳಿಸಲಾಗುವುದು ಎಂದು ಎಚ್ಚರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT