ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿ.ಯು. ಕಾಲೇಜು: ಲ್ಯಾಪ್‌ಟಾಪ್‌ ಮೊಬೈಲ್‌ ನಿಷೇಧ

Last Updated 22 ನವೆಂಬರ್ 2018, 19:34 IST
ಅಕ್ಷರ ಗಾತ್ರ

ಬೆಂಗಳೂರು: ಪಿ.ಯು.ಕಾಲೇಜುಗಳಲ್ಲಿ ಮೊಬೈಲ್‌ ಮತ್ತು ಲ್ಯಾಪ್‌ಟಾಪ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪಿ.ಯು. ಕಾಲೇಜುಗಳ ವಿದ್ಯಾರ್ಥಿಗಳು ಕಾಲೇಜಿನ ಸಮಯದಲ್ಲಿ ಮೊಬೈಲ್‌ ಮತ್ತು ಲ್ಯಾಪ್‌ಟಾಪ್‌ ಇಟ್ಟುಕೊಳ್ಳಬಾರದು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ. ಇದನ್ನು ಎಲ್ಲ ಪಿ.ಯು.ಕಾಲೇಜುಗಳು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT