ಮಂಗಳವಾರ, ಮಾರ್ಚ್ 2, 2021
29 °C

ಪುತ್ತೂರರಿಗೆ ನಿರ್ಮಾಣ್‌–ಪುರಂದರ ಸಂಗೀತ ರತ್ನ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವೀಯೆಲ್ಲೆನ್‌– ನಿರ್ಮಾಣ್ ಪುರಂದರ ಪ್ರತಿಷ್ಠಾನ ಕೊಡಮಾಡುವ ನಿರ್ಮಾಣ್‌–ಪುರಂದರ ಸಂಗೀತ ರತ್ನ ಪ್ರಶಸ್ತಿ–2019 ಗೆ ವಿದ್ವಾನ್‌ಪುತ್ತೂರು ನರಸಿಂಹ ನಾಯಕ್ ಆಯ್ಕೆಯಾಗಿದ್ದಾರೆ. 

ಪ್ರತಿಷ್ಠಾನದಿಂದ ಕೊಡಮಾಡುತ್ತಿರುವ 10ನೇ ವರ್ಷದ ಪ್ರಶಸ್ತಿ ಇದಾಗಿದ್ದು, ₹1 ಲಕ್ಷದ ಒಂದು ನಗದು, ಪ್ರಶಸ್ತಿ ಫಲಕ, ಸ್ವರ್ಣಹಾರ ಹಾಗೂ ‍ಪದಕವನ್ನು ಒಳಗೊಂಡಿದೆ.  

ಮಾರ್ಚ್‌ 3ರಂದು ಬನ್ನೇರುಘಟ್ಟದ ನಿಸರ್ಗ ಬಡಾವಣೆಯ ಪುರಂದರ ಮಂಟಪದಲ್ಲಿ ಸಂಜೆ 6ಕ್ಕೆ  ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.