ಮಳೆ ಮುನ್ನೆಚ್ಚರಿಕೆ ಸಭೆ

ಶುಕ್ರವಾರ, ಮೇ 24, 2019
26 °C

ಮಳೆ ಮುನ್ನೆಚ್ಚರಿಕೆ ಸಭೆ

Published:
Updated:

ಬೆಂಗಳೂರು: ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಬೆಂಗಳೂರು ಅಭಿವೃದ್ಧಿ ಸಚಿವ ಜಿ.‍ಪರಮೇಶ್ವರ ನೇತೃತ್ವದಲ್ಲಿ ಇದೇ 24ರಂದು ಮಧ್ಯಾಹ್ನ 12.30 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ಕರೆಯಲಾಗಿದೆ.

ಈ ಸಭೆಯಲ್ಲಿ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಬಿಎಂಟಿಸಿ, ಸಂಚಾರ ಪೊಲೀಸ್‌ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

 

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !