ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಬಂಧನ

Last Updated 14 ಮಾರ್ಚ್ 2020, 10:10 IST
ಅಕ್ಷರ ಗಾತ್ರ

ಹಾವೇರಿ: ತಾಲ್ಲೂಕಿನ ಗ್ರಾಮವೊಂದರಲ್ಲಿ 3 ವರ್ಷದ ಬಾಲಕಿ ಮೇಲೆ 23 ವರ್ಷದ ಯುವಕ ಶನಿವಾರ ಅತ್ಯಾಚಾರ ನಡೆಸಿದ್ದಾನೆ. ಗ್ರಾಮದ ಯುವಕರು ಆರೋಪಿಯನ್ನು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT