ಐವರು ನ್ಯಾಯಮೂರ್ತಿಗಳ ಹೆಸರು ಶಿಫಾರಸು

7

ಐವರು ನ್ಯಾಯಮೂರ್ತಿಗಳ ಹೆಸರು ಶಿಫಾರಸು

Published:
Updated:

ಬೆಂಗಳೂರು: ಜಿಲ್ಲಾ ನ್ಯಾಯಾಧೀಶ ಹುದ್ದೆಯಲ್ಲಿರುವ ಐವರನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಶಿಫಾರಸು ಮಾಡಲಾಗಿದೆ.

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅಶೋಕ ಗೂಳಪ್ಪ ನಿಜಗಣ್ಣವರ, ಹೆತ್ತೂರು ಪುಟ್ಟಸ್ವಾಮಿಗೌಡ ಸಂದೇಶ್, ಕೃಷ್ಣನ್ ನಟರಾಜನ್, ಪ್ರಹ್ಲಾದರಾವ್ ಗೋವಿಂದರಾವ್‌ ಮುತಾಲಿಕ್ ಪಾಟೀಲ್ ಮತ್ತು ಅಪ್ಪಾ ಸಾಹೇಬ್ ಶಾಂತಪ್ಪ ಬೆಳ್ಳುಂಕೆ ಶಿಫಾರಸುಗೊಂಡಿರುವ ಹೆಸರುಗಳು.

ಈ ಕುರಿತಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಆಗಸ್ಟ್‌ 1ರಂದು ಕೇಂದ್ರ ಸರ್ಕಾರಕ್ಕೆ ಪಟ್ಟಿ ಕಳುಹಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !