ಶುಕ್ರವಾರ, ನವೆಂಬರ್ 22, 2019
26 °C

ಪ್ರಶಸ್ತಿ ಮೊತ್ತ ಪಡೆಯಲು ಅರ್ಜಿ ಅವಧಿ ವಿಸ್ತರಿಸಲು ಒತ್ತಾಯ

Published:
Updated:

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣೆಯಲ್ಲಿ ಉತ್ತೀರ್ಣರಾದರೆ ನೀಡುವ ಪ್ರಶಸ್ತಿ ಮೊತ್ತ ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ದಿನಾಂಕವನ್ನು ಅಕ್ಟೋಬರ್‌ ಅಂತ್ಯದವರೆಗೆ ವಿಸ್ತರಿಸಬೇಕು ಎಂದು ಹಲವು ಪೋಷಕರು ಒತ್ತಾಯಿಸಿದ್ದಾರೆ.

‘ಸರ್ವರ್‌ ತೊಂದರೆ ಇದ್ದುದರಿಂದ ಹಲವಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವುದು ಸಾಧ್ಯವಾಗಿರಲಿಲ್ಲ. ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಕಲ್ಪಿಸುವ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಹಣಕಾಸಿನ ನೆರವು ಸಿಗುವಂತೆ ಮಾಡಬೇಕು’ ಎಂದಿದ್ದಾರೆ. 

ಪ್ರತಿಕ್ರಿಯಿಸಿ (+)