ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಕಟ್ಟಡ ಕುಸಿತ ಮಾಹಿತಿ ಸಂಗ್ರಹ

Last Updated 12 ಆಗಸ್ಟ್ 2019, 20:11 IST
ಅಕ್ಷರ ಗಾತ್ರ

ಬೆಂಗಳೂರು: ಅತಿವೃಷ್ಟಿಗೆ ತುತ್ತಾಗಿರುವ ಪ್ರದೇಶಗಳಲ್ಲಿ ಶಾಲಾ ಕಟ್ಟಡಗಳ ಗುಣಮಟ್ಟವನ್ನು ಲೋಕೋಪಯೋಗಿ ಅಥವಾ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ ಮೂಲಕ ತಪಾಸಣೆ ನಡೆಸಿ, ಗುಣಮಟ್ಟ ಖಚಿತಪಡಿಸಿಕೊಂಡ ನಂತರ ಶಾಲೆ ಆರಂಭಿಸುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ.

ಶಾಲಾ ಕಟ್ಟಡಗಳು ಶಿಥಿಲಗೊಂಡಿದ್ದರೆ, ತರಗತಿಗಳನ್ನು ನಡೆಸಲು ಪರ್ಯಾಯವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT