ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ಸಿಡಿಪಿಒ ಅಮಾನತು

ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ
Last Updated 15 ನವೆಂಬರ್ 2018, 19:35 IST
ಅಕ್ಷರ ಗಾತ್ರ

ಕಲಬುರ್ಗಿ: ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇರೆಗೆ ಕಲಬುರ್ಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ವಿ.ರಾಮನ್ (ಚಿಕ್ಕ ವೆಂಕಟರಮಣಪ್ಪ) ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

‘ಇಲಾಖೆಯ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಕ್ಷಮ ಪ್ರಾಧಿಕಾರಿಯ ಪೂರ್ವಾನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲ’ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್‌ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT