ಸೈಲೆಂಟ್‌ ಸುನೀಲ್‌ಗೆ ಜಾಮೀನು

7

ಸೈಲೆಂಟ್‌ ಸುನೀಲ್‌ಗೆ ಜಾಮೀನು

Published:
Updated:

ಬೆಂಗಳೂರು: ಅಕ್ರಮವಾಗಿ ಶಸ್ತ್ರಾಸ್ತ್ರ ಸಂಗ್ರಹಿಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಸುನೀಲ್‌ ಕುಮಾರ್ ಅಲಿಯಾಸ್ ಸೈಲೆಂಟ್‌ ಸುನೀಲ್‌ಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ.

ನ್ಯಾಯಮೂರ್ತಿ ಆರ್.ಬಾನುಮತಿ ಹಾಗೂ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ಈ ಕುರಿತ ಅರ್ಜಿ ವಿಚಾರಣೆ ನಡೆಸಿತು.

ವಿಚಾರಣಾ ನ್ಯಾಯಾಲಯ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡುವಂತೆ ನ್ಯಾಯಪೀಠ ಆದೇಶಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !