ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ನಿಲಯ: ಭೋಜನ ವೆಚ್ಚ ಹೆಚ್ಚಳ

Last Updated 20 ಜುಲೈ 2019, 19:13 IST
ಅಕ್ಷರ ಗಾತ್ರ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯ, ವಸತಿ ಶಾಲೆ, ಆಶ್ರಮ ಶಾಲೆ ಮತ್ತು ಅನುದಾನಿತ ವಿದ್ಯಾರ್ಥಿ ನಿಲಯಗಳಲ್ಲಿನ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ₹ 100ಯಂತೆ ಹೆಚ್ಚಿಸಲಾಗಿದೆ.

2012–13ನೇ ಸಾಲಿನಿಂದ ಈ ವಿದ್ಯಾರ್ಥಿಗಳಿಗೆ ಕ್ರಮವಾಗಿ ಮಾಸಿಕ ₹ 600, ₹ 750 ಮತ್ತು ಮತ್ತು ₹ 850 ನೀಡಲಾಗುತ್ತಿತ್ತು. 2018–19ರಲ್ಲಿ ಈ ವೆಚ್ಚವನ್ನು ಕ್ರಮವಾಗಿ ₹ 1,300, ₹ 1,500, ₹ 1,600 ಆಗಿ ಹೆಚ್ಚಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಈ ಮೊತ್ತವನ್ನು ತಲಾ ₹ 100ರಂತೆ ಹೆಚ್ಚಿಸಿ ಇಲಾಖೆ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT