ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಸ್‌‍ಪಿಬಿ‘ ಸಂಗೀತ ಕಾರ್ಯಕ್ರಮ 23ರಂದು

Last Updated 20 ಫೆಬ್ರುವರಿ 2019, 20:05 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಐಟಿಪಿಬಿಯ ವೈಟ್‌ಫೀಲ್ಡ್‌ ಮುಖ್ಯರಸ್ತೆಯಲ್ಲಿರುವ ‘ಪಾರ್ಕ್ ಸ್ಕ್ವೇರ್’ ಮಾಲ್ ಮೈದಾನದಲ್ಲಿ ಇದೇ 23ರಂದುಸಂಜೆ 6ಗಂಟೆಯಿಂದ 10ರವರೆಗೆ ಹಿರಿಯ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯ ಅವರ ‘ಎಸ್‌‍ಪಿಬಿ ಲೈವ್ ಇನ್‌ ಕನ್ಸರ್ಟ್‌’ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಸೌಪರ್ಣಿಕಾ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ‘ಪ್ರಜಾವಾಣಿ‘ ಹಾಗೂ ‘ಡೆಕ್ಕನ್ ಹೆರಾಲ್ಡ್’ ಸಹಭಾಗಿತ್ವವಿದೆ.

ಮಾಹಿತಿಗೆ 9972881507, 9663319191.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT