ಶುಕ್ರವಾರ, ಏಪ್ರಿಲ್ 23, 2021
27 °C

‘ಸುಮಲತಾ ದೇವಾಲಯದಲ್ಲಿ ಪ್ರಮಾಣ ಮಾಡಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: 'ಅಂಬರೀಷ್ ಮೃತದೇಹ ಮಂಡ್ಯಕ್ಕೆ ಕೊಂಡೊಯ್ದ ವಿಚಾರದಲ್ಲಿ ನಾನು ಸತ್ಯ ಹೇಳಿದ್ದೇನೆ. ಅದು ಸತ್ಯವೋ, ಅಲ್ಲವೋ ಎಂಬ ಬಗ್ಗೆ ಪಕ್ಷೇತರ ಅಭ್ಯರ್ಥಿ ಯಾವುದೇ ದೇವಾಲಯದಲ್ಲಿ ಪ್ರಮಾಣ ಮಾಡಲಿ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು 'ಕೊನೆಯ ದಿನ ಪಕ್ಷೇತರ ಅಭ್ಯರ್ಥಿ ಕೀಳು ಅಭಿರುಚಿಯ ಭಾಷಣ ಮಾಡಿದ್ದಾರೆ. ಅವರಂತಹ ಕೀಳು ಅಭಿರುಚಿಯ ಜನರನ್ನು ನಾನು ಜೀವನದಲ್ಲೇ ಕಂಡಿಲ್ಲ. ಅವರ ಎಲ್ಲಾ ಮಾತುಗಳಿಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ. ಜನರೇ ಉತ್ತರ ಕೊಡುತ್ತಾರೆ' ಎಂದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು