ಮಂಗಳವಾರ, ಏಪ್ರಿಲ್ 7, 2020
19 °C

‘ಟಾಟಾ ಸಂಗಮ‘ 3ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಟಾಟಾ ಸ್ಪೋರ್ಟ್‌ ಕ್ಲಬ್‌ ವತಿಯಿಂದ ಇದೇ 3ರಂದು ಎಂ.ಜಿ.ರಸ್ತೆಯ ಆರ್‌ಎಸ್‌ಐ ಮೈದಾನದಲ್ಲಿ ‘ಟಾಟಾ ಸಂಗಮ‘ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ಉದ್ಘಾಟನೆ ಆಗಲಿದೆ. ನೌಕರರಿಂದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಕಂಪನಿಗಳ ಹಿರಿಯರ ನಿರ್ವಹಣಾ ತಂಡ ಸೇರಿದಂತೆ 8 ಸಾವಿರ ನೌಕರರು ಭಾಗವಹಿಸುವ ನೀರೀಕ್ಷೆಯಿದೆ. ಟಾಟಾ ಕಂಪನಿಗಳ ತಮ್ಮ ಉತ್ಪನ್ನಗಳ ವೀಕ್ಷಣೆಗೆ ಮಳಿಗೆಗಳನ್ನು ತೆರೆಯಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು