ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಪ್ಪು ಪ್ರತಿಮೆ ಸ್ಥಾಪನೆಗೆ ಆಗ್ರಹ

Last Updated 7 ನವೆಂಬರ್ 2018, 20:10 IST
ಅಕ್ಷರ ಗಾತ್ರ

ಬೆಂಗಳೂರು: ‘ದೇಶಕ್ಕಾಗಿ ಮಕ್ಕಳನ್ನೇ ಒತ್ತೆ ಇಟ್ಟ ಮೊದಲ ಅರಸ ಟಿಪ್ಪು ಸುಲ್ತಾನ್‌. ಆತನ ಪ್ರತಿಮೆಯನ್ನು ಸಂಸತ್‌ ಭವನದ ಮುಂದೆ ಸ್ಥಾ‍ಪಿಸಬೇಕು’ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಆಗ್ರಹಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. ಕನ್ನಂಬಾಡಿ ಅಣೆಕಟ್ಟೆಗೆ ಟಿಪ್ಪು ಸುಲ್ತಾನನೇ ಶಂಕು ಸ್ಥಾಪನೆ ನೆರವೇರಿಸಿದ ಉಲ್ಲೇಖ ಶಾಸನವೊಂದರಲ್ಲಿದೆ. ಜನರ ಅಭಿವೃದ್ಧಿಗಾಗಿ ಚಿಂತಿಸುತ್ತಿದ್ದ ಅರಸು ಆತನಾಗಿದ್ದ.

ವಾಟಾಳ್‌ ಪಕ್ಷದ ವತಿಯಿಂದ ಟಿಪ್ಪುವಿನ ಜನ್ಮಸ್ಥಳ ದೇವನಹಳ್ಳಿಯಲ್ಲಿನ. 10ರಂದು ಹಾಗೂ ಆತನ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲಿ ನ. 20ರಂದು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT