ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಮತದಾನ ಕಡಿಮೆ ಎಎಪಿ ಸಮೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಕಡಿಮೆ ಮತದಾನದ ಕಾರಣ ತಿಳಿಯಲು ಆಮ್‌ ಆದ್ಮಿ ಪಾರ್ಟಿ ಸಮೀಕ್ಷೆ ನಡೆಸಲು ಮುಂದಾಗಿದೆ.

ಪತ್ರಿಕಾಗೋಷ್ಠಲ್ಲಿ ಮಾತನಾಡಿದ ಪಕ್ಷದ ಸಂಶೋಧನಾ ತಂಡದ ಮುಖ್ಯಸ್ಥ ಬಸವರಾಜ ಮುದಿಗೌಡರ, ‘ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿರುವುದು, ದೀರ್ಘಾವಧಿ ರಜೆ, ವಿವಿಧ ಕಾರಣಗಳಿಂದ ಜನ ಮತದಾನದಿಂದ ದೂರವಾಗಿದ್ದಾರೆ ಎಂಬ ಕಾರಣಗಳು ತಿಳಿಯಲು ಪಕ್ಷದ ಕಾರ್ಯಕರ್ತರು ಇದೇ 12ರಿಂದ ವಾರ್ಡ್‌ಗಳಲ್ಲಿ ಸಮೀಕ್ಷೆ ನಡೆಸಲಿದ್ದಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು