ವಿಡಿಯೊ ಸುಳಿವು: ಬಾಲಕ ಸೇರಿ ಇಬ್ಬರ ಬಂಧನ

ಗುರುವಾರ , ಜೂನ್ 27, 2019
30 °C

ವಿಡಿಯೊ ಸುಳಿವು: ಬಾಲಕ ಸೇರಿ ಇಬ್ಬರ ಬಂಧನ

Published:
Updated:

ಬೆಂಗಳೂರು: ಜಕ್ಕೂರು ಮೇಲ್ಸೇತುವೆ ಮೇಲೆ ವ್ಹೀಲಿಂಗ್ ಮಾಡುತ್ತಿದ್ದ ಆರೋಪದಡಿ ಬಾಲಕನೊಬ್ಬನನ್ನು ಸೇರಿದಂತೆ ಇಬ್ಬರನ್ನು ಯಲಹಂಕ ಸಂಚಾರ ಪೊಲೀಸರು ಬಂಧಿಸಿದ್ದಾರೆ.

‘ಆರ್‌.ಟಿ.ನಗರದ ನಿವಾಸಿ ಸಾಹಿಲ್ ರೆಹಮಾನ್ ಹಾಗೂ ಆತನ ಪರಿಚಯಸ್ಥನಾದ ಬಾಲಕ, ಜೂನ್ 2ರಂದು ವ್ಹೀಲಿಂಗ್ ಮಾಡುತ್ತಿದ್ದರು. ಆ ದೃಶ್ಯವನ್ನು ಸಾರ್ವಜನಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಕಳುಹಿಸಿದ್ದರು. ಅದನ್ನು ಆಧರಿಸಿ ಅವರಿಬ್ಬರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸಾಹಿಲ್‌ ಹೆಸರಿನಲ್ಲಿ ನೋಂದಣಿ ಆಗಿರುವ ಬೈಕನ್ನು ಬಾಲಕ ಓಡಿಸುತ್ತಿದ್ದ. ಆತನೇ ವ್ಹೀಲಿಂಗ್ ಸಹ ಮಾಡುತ್ತಿದ್ದ ಎಂಬುದು ಗೊತ್ತಾಗಿದೆ. ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದರು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !