ಶುಕ್ರವಾರ, ಫೆಬ್ರವರಿ 26, 2021
20 °C

ಎನ್‌ಕೌಂಟರ್‌ನಲ್ಲಿ ಉಗ್ರ ಜಾಕೀರ್‌ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಅಲ್‌ ಕೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಅನ್ಸಾರ್‌ ಘಾಜ್ವಾತ್ ವುಲ್‌ ಹಿಂದ್‌ನ ಮುಖ್ಯಸ್ಥನೆನ್ನಲಾಗಿದ್ದ ಜಾಕಿರ್‌ ಮೂಸಾ ಎಂಬಾತ ಭದ್ರತಾ ಪಡೆಗಳು ಗುರುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ. ದಕ್ಷಿಣ ಕಾಶ್ಮೀರದ ತ್ರಾಲ್‌ನಲ್ಲಿ ಈ ಎನ್‌ಕೌಂಟರ್‌ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ ಅವರ ಮೃತದೇಹ ಇನ್ನೂ ಸಿಕ್ಕಿಲ್ಲ. ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಮೂಸಾ ಇದ್ದ ಎಂಬುದನ್ನು ಆತನ ಕುಟುಂಬ ದೃಢಪಡಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು