ಭಾನುವಾರ, ಆಗಸ್ಟ್ 1, 2021
27 °C

ಕೋವಿಡ್-19 | ಸೇನೆಯ ಹಿರಿಯ ಅಧಿಕಾರಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಭಾರತೀಯ ಸೇನೆಯ ಬ್ರಿಗೆಡಿಯರ್‌ರೊಬ್ಬರು ಕೋವಿಡ್‌–19ನಿಂದ ಗುರುವಾರ ಮೃತಪಟ್ಟಿದ್ದಾರೆ. ಇವರು, ಸೋಂಕಿನಿಂದ ಮೃತಪಟ್ಟ ಸೇನೆಯ ಹಿರಿಯ ಅಧಿಕಾರಿ ಆಗಿದ್ದಾರೆ.

ಬ್ರಿಗೆಡಿಯರ್‌ ವಿಕಾಸ್‌ ಸಾಮ್ಯಲ್‌ ಅವರು‌ ಕೋವಿಡ್‌–19 ಕಾರಣ ತೀವ್ರ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ವಿಕಾಸ್‌ ಸಾಮ್ಯಲ್‌ ಅವರನ್ನು ಪೂರ್ವ ಕಮಾಂಡ್‌ ಕೇಂದ್ರ ಕಚೇರಿಗೆ ನಿಯೋಜನೆ ಮಾಡಲಾಗಿತ್ತು. ಸೋಂಕು ತಗುಲಿರುವುದು ದೃಢಪಟ್ಟ ನಂತರ ಅವರನ್ನು ಬಾರಕ್‌ಪುರನಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು