ಬುಧವಾರ, ಜುಲೈ 28, 2021
26 °C

ಮುಜಾಫರ್‌ನಗರ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಪಿಟಿಐ Updated:

ಅಕ್ಷರ ಗಾತ್ರ : | |

Say no to rape

ಮುಜಾಫ್ಫರ್‌‌ನಗರ: ಯುವಕನೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಮನಸೋಇಚ್ಛೆ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಮುಜಾಫ್ಫರ್‌ನಗರ‌ ಜಿಲ್ಲೆಯಲ್ಲಿ ನಡೆದಿದೆ. 

ಚರ್ತವಾಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ  ಮಲಗಿದ್ದ ಬಾಲಕಿಯನ್ನು ಬಲವಂತವಾಗಿ ಹೊತ್ತೊಯ್ದ ಆರೋಪಿ, ಅತ್ಯಾಚಾರ ನಡೆಸಿದ್ದಾನೆ. ನಂತರ ತನ್ನ ಗೆಳೆಯರೊಂದಿಗೆ ಸೇರಿ ಹೊಡೆದಿದ್ದಾನೆ. ಆರೋಪಿ ಮತ್ತು ಆತನ ಮೂವರು ಗೆಳೆಯರ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಲ್ಲರೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ಸುರೇಶ್‌ ಸಿಂಗ್‌ ಯಾದವ್‌ ತಿಳಿಸಿದ್ದಾರೆ. 

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು