ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಭೂಕಂಪನ: 3.1 ತೀವ್ರತೆ ದಾಖಲು

Last Updated 24 ಜುಲೈ 2020, 1:58 IST
ಅಕ್ಷರ ಗಾತ್ರ

ಮಹಾರಾಷ್ಟ್ರ: ಇಲ್ಲಿನ ಪಾಲ್ಗಾರ್‌ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ 12.26ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್‌ ಮಾಪಕದಲ್ಲಿ ಭೂಕಂಪದ ತೀವ್ರತೆ 3.1ರಷ್ಟು ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ. ‌

ಭೂಕಂಪದ ಕೇಂದ್ರ ಬಿಂದು ಇನ್ನೂ ತಿಳಿದುಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಭೂಕಂಪನದಿಂದಾಗಿ ಯಾವುದೇ ನಷ್ಟ ಸಂಭವಿಸಿಲ್ಲ.

ಜಮ್ಮು–ಕಾಶ್ಮೀರದಕಾತ್ರಾ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ 5.11ರ ಸುಮಾರಿಗೆ 3.0 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT