ಶುಕ್ರವಾರ, ಜುಲೈ 30, 2021
28 °C
ಟ್ವಿಟರ್‌ನಲ್ಲಿ ಟ್ರೆಂಡ್ ಆದ #earthquake, #rajkot

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಭೂಕಂಪನ; 4.5 ತೀವ್ರತೆ ದಾಖಲು 

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ರಾಜ್‌ಕೋಟ್‌: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಗುರುವಾರ ಬೆಳಿಗ್ಗೆ 7.40 ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ. ‌

ಭೂಕಂಪದ ಕೇಂದ್ರ ಬಿಂದು ಇನ್ನೂ ತಿಳಿದುಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಭೂಕಂಪನದಿಂದಾಗಿ ಯಾವುದೇ ನಷ್ಟ ಸಂಭವಿಸಿಲ್ಲ.

ಇತ್ತ ಟ್ವಿಟರ್‌ನಲ್ಲಿ #earthquake, #rajkot ಎಂಬ ಹ್ಯಾಶ್‌ ಟ್ಯಾಗ್‌ಗಳು ಟ್ರೆಂಡ್‌ ಆಗಿವೆ. ಹಲವರು ಹಲವು ಬಗೆಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. 

**

**

**

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು