ಶನಿವಾರ, ಜುಲೈ 24, 2021
21 °C

ಡೆಹ್ರಾಡೂನ್‌ | ಕಟ್ಟಡ ಕುಸಿದು ಮೂರು ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Rescue operation (ANI)

ಡೆಹ್ರಾಡೂನ್:ಉತ್ತರಾಖಂಡದ ಡೆಹ್ರಾಡೂನ್‌ನ ಚುಕ್ಕುವಾಲಾ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಕಟ್ಟಡವೊಂದು ಕುಸಿದು ಬಿದ್ದು ಮೂರು ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಘಟನಾ ಸ್ಥಳಕ್ಕೆ ತಲುಪಿದ್ದು ರಕ್ಷಣಾ ಕಾರ್ಯ ನಡೆಸುತ್ತಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕುಸಿದ ಕಟ್ಟಡದ ಅವಶೇಷಗಳಡಿಯಿಂದ ಮೂವರನ್ನು ರಕ್ಷಿಸಲಾಗಿದೆ. ಮೂರು ಮೃತದೇಹಗಳನ್ನು ಹೊರಗೆ ತೆಗೆದಿದ್ದು, ಇನ್ನಷ್ಟು ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ಇದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು