ಮಂಗಳವಾರ, ಸೆಪ್ಟೆಂಬರ್ 29, 2020
22 °C

ನಕಲಿ ಬಿಲ್‌ ಸೃಷ್ಟಿ: ನೌಕಾಪಡೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ ಸಿಬಿಐ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ನಕಲಿ ಬಿಲ್‌ ಸೃಷ್ಟಿಸಿದ ಆರೋಪದ ಮೇಲೆ ನೌಕಾಪಡೆಯ ನಾಲ್ವರು ಅಧಿಕಾರಿಗಳು ಸೇರಿದಂತೆ 14 ಜನರ ಮೇಲೆ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 

ಪಶ್ಚಿಮ ನೌಕಾ ದಳಕ್ಕೆ ಐಟಿ ಹಾರ್ಡ್‌ವೇರ್ ಪೂರೈಸುವ ನೆಪದಲ್ಲಿ ₹ 6.76 ಕೋಟಿ ಮೌಲ್ಯದ ನಕಲಿ ಬಿಲ್‌ಗಳನ್ನು ಸೃಷ್ಟಿಸಲಾಗಿತ್ತು.

ಈ ಸಂಬಂಧ ನಾಲ್ವರು ನೌಕಾಪಡೆಯ ಅಧಿಕಾರಿಗಳು ಸೇರಿದಂತೆ 14 ಜನರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು