ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ಸಿಇ: 10, 12ನೇ ತರಗತಿ ಫಲಿತಾಂಶ ನಾಳೆ

Last Updated 9 ಜುಲೈ 2020, 16:14 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಸಾಲಿನ ಐಎಸ್‌ಸಿಇಯ 10ನೇ ಮತ್ತು 12ನೇ ತರಗತಿಯ ಫಲಿತಾಂಶ ಜುಲೈ 10ರಂದು ಶುಕ್ರವಾರ ಪ್ರಕಟವಾಗಲಿದೆ.

ಮಧ್ಯಾಹ್ನ 3 ಗಂಟೆಯ ಒಳಗೆ ಸಿಐಎಸ್‌ಸಿಇಯ ಅಧಿಕೃತ ವೆಬ್‌ಸೈಟ್‌www.cisce.orgನಲ್ಲಿ ಲಭ್ಯವಿರಲಿದೆ. ಜತೆಗೆ ಎಸ್‌ಎಂಎಸ್‌ ಮೂಲಕ ಫಲಿತಾಂಶ ಲಭ್ಯವಾಗುತ್ತದೆ ಎಂದು ಮಂಡಳಿಯ ಕಾರ್ಯದರ್ಶಿ ಗೆರ್ರಿ ರಾಥೂನ್ ಗುರುವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT