ಗುರುವಾರ , ಮಾರ್ಚ್ 4, 2021
22 °C

'ರೇಡ್‌ ರಾಜ್‌’ಗೆ ಹೆದರುವುದಿಲ್ಲ: ರಣದೀಪ್‌ ಸುರ್ಜೆವಾಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ: ‘ಕೇಂದ್ರ ಸರ್ಕಾರವು ದೇಶದಲ್ಲಿ ‘ರೇಡ್‌ ರಾಜ್’ ನಿರ್ಮಿಸಿದೆ. ಇಂಥ ಬೆದರಿಕೆಗಳಿಗೆ ಕಾಂಗ್ರೆಸ್‌ ಜಗ್ಗುವುದಿಲ್ಲ’ ಎಂದು ಪಕ್ಷದ ವಕ್ತಾರ ರಣದೀಪ್‌ ಸುರ್ಜೆವಾಲಾ ಹೇಳಿದ್ದಾರೆ.

ಅಶೋಕ್‌ ಗೆಹ್ಲೋಟ್‌ ಅವರ ಸಹೋದರನ ಮನೆಯಲ್ಲಿ ಜಾರಿ ನಿರ್ದೇಶನಾಲವು ಬುಧವಾರ ಶೋಧ ನಡೆಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಉತ್ತರಪ್ರದೇಶದಲ್ಲಿ ‘ಗುಂಡಾರಾಜ್‌, ಜಂಗಲ್‌ರಾಜ್‌’ಇದೆ. ಮೋದಿ ಅವರು ಭಾರತದಲ್ಲಿ ರೇಡ್‌ ರಾಜ್‌ ನಿರ್ಮಿಸುತ್ತಿದ್ದಾರೆ. ಕಾಂಗ್ರೆಸ್‌ ಇದಕ್ಕೆ ಹೆದರುವುದಿಲ್ಲ. ರಾಜಸ್ಥಾನ ಸರ್ಕಾರವನ್ನು ಉರುಳಿಸುವ  ಬಿಜೆಪಿಯ ಉದ್ದೇಶ ಈಡೇರಲಿಲ್ಲ. ಅದಕ್ಕಾಗಿ ಈಗ ಇ.ಡಿ. ಶೋಧ ನಡೆಸಲಾಗುತ್ತಿದೆ’ ಎಂದು ಆರೋಪಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು