ಭಾನುವಾರ, ಆಗಸ್ಟ್ 16, 2020
21 °C

ಗಡಿಯಲ್ಲಿ ಸಿಆರ್‌ಪಿಎಫ್ ಅಧಿಕಾರಿ ಕೋವಿಡ್‌‌ನಿಂದ ಸಾವು

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಕಾಶ್ಮೀರದ ಕುಲ್‌‌ಗಾಮ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆಯ ಸಬ್ ಇನ್ಸ್‌ಪೆಕ್ಟರ್‌‌ಗೆ ಕೊರೊನಾ ಸೋಂಕು ತಗುಲಿ ಸಾವನ್ನಪ್ಪಿದ್ದಾರೆ.

ಮೃತಪಟ್ಟ ಅಧಿಕಾರಿಯ ಶವಸಂಸ್ಕಾರವನ್ನು ಅಧಿಕಾರಿಗಳು ಶ್ರೀನಗರದಲ್ಲಿಯೇ ನಡೆಸಲು ತೀರ್ಮಾನಿಸಿದ್ದಾರೆ. ಇದು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದ ಸಿಆರ್‌ಪಿಎಫ್‌ನ 12ನೇ ಸಾವಿನ ಪ್ರಕರಣವಾಗಿದೆ ಎಂದು ಎಎನ್ಐ ವರದಿ ಮಾಡಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು