ಗುರುವಾರ , ಜುಲೈ 29, 2021
22 °C

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜಧಾನಿಯಲ್ಲಿ ಭಾನುವಾರ ಬೆಳಿಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವು ತಗ್ಗಿನ ಸ್ಥಳಗಳಲ್ಲಿ ನೀರು ನುಗ್ಗಿದೆ.

ರೈಲು ಭವನ ಪ್ರದೇಶ, ತೀನ್‌ ಮೂರ್ತಿ ಬಜಾರ್‌ ಸೇರಿದಂತೆ ಹಲವು  ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದ್ದು ವಾಯು ವಿಹಾರ ಮಾಡುವವರಿಗೆ ತೊಂದರೆಯಾಗಿದೆ. 

ಭಾರಿ ಮಳೆಗೆ  ಹಲವು ಭಾಗಗಳಲ್ಲಿ ಸಂಚಾರ ಅಸ್ತವ್ಯಸ್ಥವಾಗಿದೆ. ಟ್ರಾಫಿಕ್‌ಜಾಮ್‌ನಿಂದಾಗಿ ವಾಹನಗಳು ರಸ್ತೆಯಲ್ಲಿ ನಿಂತಿವೆ.  ಸಂಚಾರ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹರಸಾಹಸ ಪಡುತ್ತಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್‌ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು