ಶುಕ್ರವಾರ, ಆಗಸ್ಟ್ 7, 2020
24 °C

ಗುಜರಾತಿನ ಕಛ್‌ ಜಿಲ್ಲೆಯಲ್ಲಿ ನಡುಗಿದ ಭೂಮಿ

ಪಿಟಿಐ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ಗುಜರಾತಿನ ಕಛ್‌‌ ಜಿಲ್ಲೆಯಲ್ಲಿ ಭಾನುವಾರ 4.2ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು ಭಚಾವು ಪ್ರದೇಶದಲ್ಲಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಿಗ್ಗೆ 1.50 ರಿಂದ ಸಂಜೆ 4.32ರ ವರೆಗೆ ನಾಲ್ಕು ಬಾರಿ ಲಘು ಭೂಕಂಪ ಸಂಭವಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಪ್ರದೇಶದಲ್ಲಿ ಜೂನ್‌ 14 ರಂದು 5.3 ತೀವ್ರತೆಯ ಭೂಕಂಪ ದಾಖಲಾಗಿತ್ತು. 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು