ಸೋಮವಾರ, ಆಗಸ್ಟ್ 2, 2021
20 °C

ಕೋವಿಡ್‌ ಬಿಕ್ಕಟ್ಟು | ಸಲಹೆ ನೀಡುವಂತೆ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಮನವಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Election Commission of India

ನವದೆಹಲಿ: ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಚುನಾವಣಾ ಪ್ರಚಾರ ಮತ್ತು ಸಾರ್ವಜನಿಕ ಸಭೆಗಳನ್ನು ಹೇಗೆ ನಡೆಸಬೇಕು ಎನ್ನುವ ಬಗ್ಗೆ ಅಭಿಪ್ರಾಯ ಮತ್ತು ಸಲಹೆಗಳನ್ನು ಸೂಚಿಸುವಂತೆ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳಿಗೆ ಕೇಂದ್ರ ಚುನಾವಣಾ ಆಯೋಗ ಮನವಿ ಮಾಡಿದೆ. 

ಸಲಹೆಗಳನ್ನು ಕಳುಹಿಸಲು ಜುಲೈ 31 ಕೊನೆಯ ದಿನಾಂಕ ಎಂದು ಆಯೋಗ ತಿಳಿಸಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಚುನಾವಣೆಗಳನ್ನು ಮುಂದೂಡಲಾಗಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು