ಗುರುವಾರ , ಆಗಸ್ಟ್ 5, 2021
21 °C

ಗೋವಾ: ಕೋವಿಡ್‌ನಿಂದ ಮಾಜಿ ಸಚಿವರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಪಣಜಿ: ಗೋವಾದ ಮಾಜಿ ಆರೋಗ್ಯ ಸಚಿವ ಸುರೇಶ್‌ ‌ಅಮೋನ್ಕರ್ (68)‌ ಕೋವಿಡ್–19ನಿಂದ ಸೋಮವಾರ ಮೃತಪಟ್ಟಿದ್ದಾರೆ.

ಜೂನ್‌ ತಿಂಗಳ ಅಂತ್ಯದಲ್ಲಿ ಸೋಂಕು ದೃಢಪಟ್ಟ ತಕ್ಷಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು.  

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು