ಶುಕ್ರವಾರ, ಜುಲೈ 30, 2021
25 °C

ಅಗತ್ಯ ವಸ್ತುಗಳ ಕಾಯ್ದೆಯಿಂದ ಮಾಸ್ಕ್, ಸ್ಯಾನಿಟೈಸರ್ ಹೊರಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಾಸ್ಕ್‌ ಮತ್ತು ಹ್ಯಾಂಡ್ ಸ್ಯಾನಿಟೈಸರ್‌ ಈಗ ಹೇರಳವಾಗಿ ಲಭ್ಯವಿರುವುದರಿಂದ ಇವುಗಳನ್ನು ಅಗತ್ಯ ವಸ್ತುಗಳ ಕಾಯ್ದೆಯಿಂದ ಹೊರಗಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 

ಈ ಎರಡೂ ಉತ್ಪನ್ನಗಳನ್ನು ಕಳೆದ ಮಾರ್ಚ್‌ನಲ್ಲಿ ಅಗತ್ಯ ವಸ್ತುಗಳ ಕಾಯ್ದೆಯಡಿ ಸೇರಿಸಿ, ಜೂನ್ 30ರವರೆಗೆ ಇದು ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು