ಭಾನುವಾರ, ಆಗಸ್ಟ್ 1, 2021
27 °C

ಸ್ವಚ್ಛ ಸರ್ವೇಕ್ಷಣೆ 2021ಕ್ಕೆ ಚಾಲನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಾರ್ಷಿಕ ಸ್ವಚ್ಛತಾ ಸಮೀಕ್ಷೆಯ ಆರನೇ ಆವೃತ್ತಿಯಾಗಿರುವ ‘ಸ್ವಚ್ಛ ಸರ್ವೇಕ್ಷಣೆ 2021’ಕ್ಕೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಶುಕ್ರವಾರ ಚಾಲನೆ ನೀಡಿದರು.

ತ್ಯಾಜ್ಯ ನೀರಿನ ಸಂಸ್ಕರಣೆ ಹಾಗೂ ಇತರ ಮಾನದಂಡಗಳ ಕಡೆಗೆ ಈ ವರ್ಷ ಹೆಚ್ಚಿನ ಗಮನ ಹರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಸ್ಥಳೀಯಾಡಳಿತ ಸಂಸ್ಥೆಗಳಿಗೆ ನೀಡುವ ಬೆಂಬಲ, ಅನುದಾನಗಳ ಬಳಕೆ ಮೊದಲಾದವುಗಳನ್ನು ಪರಿಶೀಲಿಸಿ ಸಮೀಕ್ಷೆಯು ರಾಜ್ಯಗಳಿಗೂ ಶ್ರೇಯಾಂಕ ಘೋಷಿಸಲಿದೆ ಎಂದೂ ಅವರು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.