ಶುಕ್ರವಾರ, ಆಗಸ್ಟ್ 14, 2020
26 °C

ಹಾರ್ದಿಕ್ ಪಟೇಲ್ ಗುಜರಾತ್‌ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಾಟೀದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಅವರನ್ನು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ  ಕಾರ್ಯಾಧ್ಯಕ್ಷರನ್ನಾಗಿ ಶನಿವಾರ ನೇಮಕ ಮಾಡಲಾಗಿದೆ. 

‘ತಕ್ಷಣದಿಂದಲೇ ಅನ್ವಯವಾಗುವಂತೆ ಹಾರ್ದಿಕ್‌ ಪಟೇಲ್‌ ನೇಮಕ ಪ್ರಸ್ತಾಪವನ್ನು ಕಾಂಗ್ರೆಸ್‌ ಅಧ್ಯಕ್ಷರು ಅನುಮೋದಿಸಿದ್ದಾರೆ’ ಎಂದು ಪಕ್ಷ ಅಧಿಕೃತವಾಗಿ ಮಾಹಿತಿ ನೀಡಿದೆ. 

ಹಾರ್ದಿಕ್‌ ಪಟೇಲ್‌ 2019ರ ಮಾರ್ಚ್‌ 12 ರಂದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು