ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾಕ್ಕೆ ಮತ್ತೊಂದು ಪೆಟ್ಟು ನೀಡಲು ಮುಂದಾದ ಭಾರತ

Last Updated 29 ಜುಲೈ 2020, 21:28 IST
ಅಕ್ಷರ ಗಾತ್ರ

ಬೆಂಗಳೂರು: ಗಡಿ ಸಂಘರ್ಷದ ಬೆನ್ನಲ್ಲೇ ಚೀನಾದ ಅನೇಕಆ್ಯಪ್‌ಗಳನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರವು, ಈಗ ಆ ರಾಷ್ಟ್ರಕ್ಕೆ ಆರ್ಥಿಕವಾಗಿ ಮತ್ತೊಂದು ಪೆಟ್ಟು ನೀಡಲು ಮುಂದಾಗಿದೆ.

ಸರ್ಕಾರವು ತನ್ನ ನೆರೆಯ ರಾಷ್ಟ್ರಗಳ ಮೇಲೆ ಹೊಸ ವ್ಯಾಪಾರ ನಿರ್ಬಂಧ ಹೇರಿದೆ. ಭಾರತದ ಜೊತೆ ಗಡಿ ಹಂಚಿಕೊಂಡಿರುವ ರಾಷ್ಟ್ರಗಳ ಕಂಪನಿಗಳು ಕೈಗಾರಿಕಾ ಇಲಾಖೆಯಲ್ಲಿ ಹೆಸರು ನೋಂದಾಯಿ ಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನೋಂದಣಿ ಮಾಡಿಸಿಕೊಳ್ಳದ ಕಂಪನಿಗಳು ಸರ್ಕಾರಿ ಬಿಡ್‌ ಸಲ್ಲಿಸುವ ಅವಕಾಶ ಕಳೆದುಕೊಳ್ಳಲಿವೆ. ಸರಕು ಮತ್ತು ಸೇವಾ ವಲಯದಲ್ಲಿ ಚೀನಾ ಅವಲಂಬನೆಯನ್ನು ತಪ್ಪಿಸುವ ಉದ್ದೇಶ ದಿಂದಕೇಂದ್ರ ಸರ್ಕಾರವು ಇಂತಹ ಮಹತ್ವದ ತೀರ್ಮಾನ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT