ಬುಧವಾರ, ಆಗಸ್ಟ್ 4, 2021
21 °C
IndiGo

ಇಂಡಿಗೊ ಪ್ರಯಾಣದರ: ವೈದ್ಯರು, ನರ್ಸ್‍ಗಳಿಗೆ ಶೇ 25ರಷ್ಟು ರಿಯಾಯಿತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು ಮತ್ತು ನರ್ಸ್‍ಗಳಿಗೆ ವರ್ಷಾಂತ್ಯದವರೆಗೆ ಪ್ರಯಾಣ ದರದಲ್ಲಿ ಶೇ 25ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಇಂಡಿಗೊ ವೈಮಾನಿಕ ಸಂಸ್ಥೆ ಗುರುವಾರ ತಿಳಿಸಿದೆ.

ರಿಯಾಯಿತಿ ಪಡೆಯಲು ವೈದ್ಯರು ಮತ್ತು ನರ್ಸ್‍ಗಳು ತಮ್ಮ ಆಸ್ಪತ್ರೆಯ ಗುರುತುಪತ್ರದ ದಾಖಲೆ ನೀಡಬೇಕು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇಂಡಿಗೊ ವೆಬ್‍ಸೈಟ್‍ ಮೂಲಕ ರಿಯಾಯಿತಿ ದರದಲ್ಲಿ ಟಿಕೆಟ್ ಕಾಯ್ದಿರಿಸಬಹುದು. ಈ ಕೊಡುಗೆಯು 2020ರ ಜುಲೈ 1ರಿಂದ ಡಿಸೆಂಬರ್‌ 31ರವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಸಂಸ್ಥೆ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು