ಗುರುವಾರ , ಆಗಸ್ಟ್ 5, 2021
23 °C

ನಕಲಿ ಪ್ರಮಾಣ ಪತ್ರದ ತನಿಖೆ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌

ಪಿಟಿಐ Updated:

ಅಕ್ಷರ ಗಾತ್ರ : | |

prajavani

ತಿರುವನಂತಪುರ: ‘ಚಿನ್ನದ ಕಳ್ಳ ಸಾಗಾಣಿಕೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್‌ ಅವರ ಬಿ.ಕಾಂ. ಪದವಿಯ ನಕಲಿ ಪ್ರಮಾಣ ಪತ್ರದ ಬಗ್ಗೆ ತನಿಖೆ ನಡೆಸಲಾಗುವುದು’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ಕೇರಳ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಗೆ ಸ್ವಪ್ನಾ ಸುರೇಶ್‌ ಅವರು ನಕಲಿ ಪ್ರಮಾಣಪತ್ರ ಸಲ್ಲಿಸಿ ನೇಮಕಾತಿ ಪಡೆದಿದ್ದರು ಎಂದು ಆರೋಪಿಸಲಾಗಿತ್ತು.

‘ಪೊಲೀಸರಿಗೆ ಈ ಬಗ್ಗೆ ದೂರುಗಳನ್ನು ಸಲ್ಲಿಸಲಾಗಿದ್ದು, ತನಿಖೆ ನಡೆಸಲಾಗುವುದು’ ಎಂದು ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು