ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಕರಾಪಾರ್‌ ಅಣು ವಿದ್ಯುತ್ ಸ್ಥಾವರ–3 ಯಶಸ್ವಿ ನಿರ್ಮಾಣ: ನರೇಂದ್ರ ಮೋದಿ ಶ್ಲಾಘನೆ

Last Updated 22 ಜುಲೈ 2020, 10:02 IST
ಅಕ್ಷರ ಗಾತ್ರ

ನವದೆಹಲಿ: ಗುಜರಾತಿನಲ್ಲಿರುವ ಕಾಕರಾಪಾರ್‌ನ ಮೂರನೇ ಹಂತದ‌ ಅಣು ವಿದ್ಯುತ್‌ ಸ್ಥಾವರದ ನಿರ್ಮಾಣ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಜ್ಞಾನಿಗಳಿಗೆ ಬುಧವಾರ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್‌‌ ಮೂಲಕ ಹರ್ಷ ವ್ಯಕ್ತಪಡಿಸಿರುವ ಪ್ರಧಾನಿ ಅವರು,ದೇಶೀಯವಾಗಿ ತಯಾರಾಗಿರುವ ಈ ರಿಯಾಕ್ಟರ್‌ ‘ಮೇಕ್‌ ಇನ್‌ ಇಂಡಿಯಾ’ ಅಭಿಯಾನಕ್ಕೆ ಅದ್ಭುತ ಉದಾಹರಣೆ. ಇದು ಭವಿಷ್ಯದ ಸಾಧನೆಗಳಿಗೆ ಹಾದಿಯಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸ್ಥಾವರವು 700 ಮೆಗಾ ವಾಟ್‌ ವಿದ್ಯುತ್‌ ಉತ್ಪಾದನೆಯ ಸಾಮರ್ಥ್ಯದ್ದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT