ಶನಿವಾರ, ಜುಲೈ 24, 2021
21 °C

ಕೇರಳದಲ್ಲಿ ಮೊದಲ ಪ್ಲಾಸ್ಮಾ ಬ್ಯಾಂಕ್‌ ಸ್ಥಾಪನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮಲಪ್ಪುರಂ: ಮಂಜೇರಿಯಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೇರಳದ ಮೊದಲ ಪ್ಲಾಸ್ಮಾ ಬ್ಯಾಂಕ್‌ ಅನ್ನು ಸ್ಥಾಪಿಸಲಾಗಿದೆ. ಈ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಚಿಕಿತ್ಸೆಯಿಂದ ಇಬ್ಬರು ಕೋವಿಡ್‌–19 ರೋಗಿಗಳು ಗುಣಮುಖರಾಗಿದ್ದಾರೆ.

‘25 ಸ್ವಯಂಸೇವಕರು ದಾನ ಮಾಡಿದ ಪ್ಲಾಸ್ಮಾವನ್ನು ಈವರೆಗೆ ಆಸ್ಪತ್ರೆಯಲ್ಲಿ ಸಂಗ್ರಹಿಸಲಾಗಿದೆ. ಇನ್ನೂ 200 ಮಂದಿ ಪ್ಲಾಸ್ಮಾ ದಾನ ಮಾಡಲು ಮುಂದೆ ಬಂದಿದ್ದಾರೆ’ ಎಂದು ಮಲಪ್ಪುರಂನ ಕೋವಿಡ್‌–19ರ ಜಿಲ್ಲಾ ಸಂಯೋಜಕ ಡಾ. ಶೈನಾಜ್‌ ಬಾಬು ಮಾಹಿತಿ ನೀಡಿದರು.

ಇದನ್ನೂ ಓದಿ: ದೆಹಲಿಯಲ್ಲಿ ಮೊದಲ ಪ್ಲಾಸ್ಮಾ ಬ್ಯಾಂಕ್‌ ಕಾರ್ಯಾಚರಣೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು