ಬುಧವಾರ, ಜುಲೈ 28, 2021
29 °C

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ: ಕೆ.ಪಿ. ಶರ್ಮ ಒಲಿ

ಪಿಟಿಐ Updated:

ಅಕ್ಷರ ಗಾತ್ರ : | |

ಕಠ್ಮಂಡು: ನಿಜವಾದ ಅಯೋಧ್ಯೆ ಭಾರತದಲ್ಲಿ ಅಲ್ಲ, ನೇಪಾಳದಲ್ಲಿದೆ ಮತ್ತು ರಾಮನು ನೇಪಾಳ ದಕ್ಷಿಣ ಭಾಗದ ಥೋರಿಯಲ್ಲಿ ಜನಿಸಿದ್ದನು ಎಂದು ಪ್ರಧಾನಿ ಕೆ.ಪಿ. ಶರ್ಮ ಒಲಿ ಹೇಳಿದ್ದಾರೆ.

ಈ ಹೇಳಿಕೆಯನ್ನು ನವದೆಹಲಿಯಲ್ಲಿ ಖಂಡಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್‌ ಸೋನ್ಕರ್‌ ಶಾಸ್ತ್ರಿ, ಎಡಪಕ್ಷಗಳು ಭಾರತದಲ್ಲಿ ಕೂಡ ಜನರ ನಂಬಿಕೆಯೊಂದಿಗೆ ಚೆಲ್ಲಾಟವಾಡಿವೆ. ಭಾರತದಲ್ಲಿ ಆಗಿರುವಂತೆ ನೇಪಾಳದಲ್ಲಿ ಕೂಡ ಕಮ್ಯುನಿಸ್ಟ್‌ ಪಕ್ಷದವರು ಜನರಿಂದ ತಿರಸ್ಕಾರಕ್ಕೆ ಒಳಗಾಗಲಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು