ಮಂಗಳವಾರ, ಮೇ 18, 2021
28 °C

ಮಧ್ಯಪ್ರದೇಶ: ಸಿಂಧಿಯಾ ಬೆಂಬಲಿಗರು ಸಂಪುಟಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ಹೊಸದಾಗಿ 28 ಮಂದಿಗೆ ಸಚಿವ ಸ್ಥಾನ ನೀಡುವ ಮೂಲಕ ಸಂಪುಟ ವಿಸ್ತರಿಸಿದ್ದಾರೆ. ಹೊಸದಾಗಿ ಸಂಪುಟ ಸೇರಿದವರಲ್ಲಿ ಬಿಜೆಪಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನಿಷ್ಠರಾಗಿರುವ 12 ಶಾಸಕರೂ ಸೇರಿದ್ದಾರೆ.

ಒಟ್ಟು 22 ಶಾಸಕರು ಈ ವರ್ಷದ ಮಾರ್ಚ್‌ನಲ್ಲಿ ಕಾಂಗ್ರೆಸ್‍ ಪಕ್ಷ ತೊರೆದಿದ್ದರು. ಈ ಬೆಳವಣಿಗೆ ನಂತರ ರಾಜ್ಯದಲ್ಲಿ ಕಮಲ್‍ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು