ಮಂಗಳವಾರ, ಆಗಸ್ಟ್ 11, 2020
26 °C

ಮಹಾರಾಷ್ಟ್ರದಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಠಾಣೆ: ಜಿಲ್ಲೆಯ ಕಲ್ಯಾಣದಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಜಿನೇಶ್‌ ಠಕ್ಕರ್‌ ಎಂಬುವವರೇ ಹತ್ಯೆಗೀಡಾದವರು. ವ್ಯವಹಾರಕ್ಕೆ ಸಂಬಂಧಿಸಿದ ದ್ವೇಷವೇ ಈ ಕೊಲೆಗೆ ಕಾರಣ ಇರಬಹುದು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ವಸತಿ ಸಮುಚ್ಚಯದ ಬಳಿ ದುಷ್ಕರ್ಮಿಗಳು ಗುಂಡಿಕ್ಕಿದ್ದಾರೆ. ಠಕ್ಕರ್‌ ಅವರ ದೇಹದಲ್ಲಿ ನಾಲ್ಕು ಬುಲೆಟ್‌ಗಳು ಹೊಕ್ಕಿದ್ದು, ಅವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ ಎಂದೂ ಪೊಲೀಸರು ತಿಳಿಸಿದ್ದಾರೆ. 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು