ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಕೌಂಟರ್‌: ಇಬ್ಬರು ಉಗ್ರರು ಸಾವು

Last Updated 25 ಜುಲೈ 2020, 6:46 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ರಣ್‌ಬೀರ್‌ಗಡ ಬಳಿ ಶನಿವಾರ ಬೆಳಗಿನ ಜಾವ ನಡೆದಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.

ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯ ಕೈಗೊಂಡಿದ್ದವು. ಈ ವೇಳೆ ಉಗ್ರರು ದಾಳಿ ನಡೆಸಿದ್ದರಿಂದ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದವು. ಈ ಸಂದರ್ಭದಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಉಗ್ರರು ಯಾವ ಸಂಘಟನೆಗೆ ಸೇರಿದವರುಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT