ಬುಧವಾರ, ಆಗಸ್ಟ್ 10, 2022
20 °C

ಜನಸಂಖ್ಯೆ ನಿಯಂತ್ರಣ ಕಾನೂನು ಕಟ್ಟುನಿಟ್ಟಾಗಿ ಪಾಲಿಸಬೇಕು: ಸಚಿವ ಗಿರಿರಾಜ್ ಸಿಂಗ್

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಜನಸಂಖ್ಯಾ ನಿಯಂತ್ರಣ ಕಾನೂನನ್ನು ಜಾತಿ ತಾರತಮ್ಯವಿಲ್ಲದೆ ಎಲ್ಲರೂ ಪಾಲಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಕೇಂದ್ರ ಪಶುಸಂಗೋಪನಾ ಸಚಿವ ಗಿರಿರಾಜ್ ಸಿಂಗ್, ಜನಸಂಖ್ಯಾ ಹೆಚ್ಚಳ ನಮ್ಮ ಮುಂದಿರುವ ಕಠಿಣ ಸವಾಲು, ಅಭಿವೃದ್ಧಿ ರಾಷ್ಟ್ರಗಳ ಜೊತೆ ನಾವು ನಿಲ್ಲಬೇಕಾದರೆ ಈ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾಗಿದೆ.

ಕಟ್ಟುನಿಟ್ಟಾದ ಈ ಕಾನೂನು ಎಲ್ಲಾ ಜಾತಿ ಧರ್ಮದವರಿಗೂ ಯಾವುದೇ ತಾರತಮ್ಯವಿಲ್ಲದೆ ಅನ್ವಯಿಸುತ್ತದೆ. ಇದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು