ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ಗೆ ಕೋವಿಡ್-19

ಅಕ್ಷರ ಗಾತ್ರ

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ವಿಚಾರವನ್ನು ಚೌಹಾಣ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ತಮ್ಮೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಬೇಕು. ಕ್ವಾರಂಟೈನ್‌ನಲ್ಲಿ ಇರಬೇಕು ಎಂದು ಶಿವರಾಜ್ ಸಿಂಗ್ ಚೌಹಾಣ್ಮನವಿ ಮಾಡಿದ್ದಾರೆ.

'ಕೆಲ ರೋಗಲಕ್ಷಣಗಳು ಕಾಣಿಸಿಕೊಂಡಿದ್ದರಿಂತ ಕೋವಿಡ್-19 ತಪಾಸಣೆಗೆ ಒಳಪಟ್ಟೆ. ಸೋಂಕು ಇರುವುದು ಇದೀಗ ದೃಢವಾಗಿದೆ' ಎಂದು ಚೌಹಾಣ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT