ಸೋಮವಾರ, ಸೆಪ್ಟೆಂಬರ್ 28, 2020
24 °C

ಗಾಲ್ವನ್ ಸಂಘರ್ಷ: ‘ರಾಷ್ಟ್ರೀಯ ಯುದ್ಧ ಸ್ಮಾರಕ’ದಲ್ಲಿ ಹುತಾತ್ಮ ಯೋಧರ ಹೆಸರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲಡಾಖ್‌ನ ಗಾಲ್ವನ್‌ ಕಣಿವೆ ಬಳಿ ಚೀನಾದ ಸೇನೆಯೊಂದಿಗೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ 20 ಯೋಧರ ಹೆಸರನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕೆತ್ತಲಾಗುವುದು ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು. 

ಸ್ಮಾರಕದಲ್ಲಿ ಹುತಾತ್ಮರ ಹೆಸರನ್ನು ಕೆತ್ತಿಸುವ ಪ್ರಕ್ರಿಯೆಗೆ ಕೆಲವು ತಿಂಗಳು ಬೇಕಾಗಬಹುದು ಎಂದು ಅವರು ಹೇಳಿದರು.

ಜೂ.15 ರಂದು ಗಾಲ್ವನ್‌ ಕಣಿವೆಯಲ್ಲಿ ಚೀನಾ ಮತ್ತು ಭಾರತೀಯ ಸೇನೆ ನಡುವೆ ಹಲವು ಗಂಟೆಗಳ ಕಾಲ ಸಂಘರ್ಷ ನಡೆದಿತ್ತು. ಇದರಲ್ಲಿ ಕರ್ನಲ್‌ ಬಿ.ಸಂತೋಷ್‌ ಬಾಬು ಸೇರಿದಂತೆ 20 ಯೋಧರು ಹುತಾತ್ಮರಾದರು.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು