ಬುಧವಾರ, ಆಗಸ್ಟ್ 5, 2020
22 °C

ಕೋಲ್ಕತ್ತ: ವಿಮಾನ ಸಂಚಾರಕ್ಕೆ ನಿರ್ಬಂಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜುಲೈ 6 ರಿಂದ 19 ರವರೆಗೆ ದೆಹಲಿ, ಮುಂಬೈ, ಚೆನ್ನೈ, ಪುಣೆ, ನಾಗಪುರ ಮತ್ತು ಅಹಮದಾಬಾದ್‌ನಿಂದ ಕೋಲ್ಕತ್ತಕ್ಕೆ ಯಾವುದೇ ಪ್ರಯಾಣಿಕ ವಿಮಾನಗಳು ಹಾರಾಟ ನಡೆಸುವುದಿಲ್ಲ. 

‘ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸುತ್ತೇವೆ’ ಎಂದು ಕೋಲ್ಕತ್ತ ವಿಮಾನ ನಿಲ್ದಾಣ ಶನಿವಾರ ಟ್ವೀಟ್‌ ಮಾಡಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.