ಶನಿವಾರ, ಜುಲೈ 24, 2021
22 °C

ರಾಜಕೀಯ ಲಾಭಕ್ಕಾಗಿ ಭೂಪಟ ಪರಿಷ್ಕರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ ಮತ್ತು ನೇಪಾಳದ ನಡುವೆ ಮಾತುಕತೆಗೆ ನೆರವಾಗುವ ವಾತಾವರಣ ಸೃಷ್ಟಿಸುವ ಹೊಣೆ ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರ ಮೇಲಿದ್ದು, ನೇಪಾಳದ ಹೊಸ ರಾಜಕೀಯ ಭೂಪಟದ ಬಿಡುಗಡೆಯು ರಾಜಕೀಯ ಲಾಭದ ಭಾಗವಾಗಿತ್ತು ಎಂದು ಮೂಲಗಳು ಸೋಮವಾರ ತಿಳಿಸಿವೆ. 

ಭೂಪಟ ಪರಿಷ್ಕರಿಸುವ ಮೂಲಕ ಗಡಿ ಸಮಸ್ಯೆಯನ್ನು ರಾಜಕೀಯಗೊಳಿಸುವುದು ಒಲಿ ಸರ್ಕಾರದ ಉದ್ದೇಶವಾಗಿತ್ತು. ದಶಕದಿಂದ ಇರುವ ಈ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ನೇಪಾಳ ಸರ್ಕಾರ ಗಂಭೀರವಾಗಿಲ್ಲ ಎನ್ನುವುದು ಈ ನಡೆಯಿಂದ ಸ್ಪಷ್ಟವಾಗಿತ್ತು. ಯಾವುದೇ ಸಾಕ್ಷ್ಯ ಅಥವಾ ಆಧಾರಗಳಿಲ್ಲದೆ ಭೂಪಟವನ್ನು ಪರಿಷ್ಕರಿಸಿದ್ದು ರಾಜಕೀಯ ಲಾಭದ ಉದ್ದೇಶವನ್ನು ಸ್ಪಷ್ಟಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು