ಶನಿವಾರ, ಜುಲೈ 31, 2021
23 °C

ಚೀನಾದಿಂದ ವಿದ್ಯುತ್ ಉಪಕರಣ ಆಮದು ಇಲ್ಲ: ಆರ್‌.ಕೆ. ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಚೀನಾದಿಂದ ವಿದ್ಯುತ್ ಉಪಕರಣಗಳ ಆಮದು ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಇಂಧನ ಖಾತೆ ಸಚಿವ ಆರ್‌.ಕೆ. ಸಿಂಗ್ ಶುಕ್ರವಾರ ತಿಳಿಸಿದ್ದಾರೆ. 

ಎಲ್ಲ ರಾಜ್ಯಗಳ ಇಂಧನ ಸಚಿವರ ಜತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ಪಾಕಿಸ್ತಾನ ಹಾಗೂ ಚೀನಾದಿಂದ ಉಪಕರಣ ಖರೀದಿ ಬೇಡ ಎಂದು ರಾಜ್ಯಗಳಿಗೆ ಸೂಚನೆ ನೀಡಿದರು. 

ಆಮದು ತಗ್ಗಿಸುವುದು ಹಾಗೂ ದೇಶೀಯ ಉತ್ಪಾದನೆಯನ್ನು ಪ್ರೋತ್ಸಾಹಿ ಸುವುದು ಸಭೆಯ ಮುಖ್ಯ ಉದ್ದೇಶವಾಗಿತ್ತು. ಇನ್ನುಮುಂದೆ ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು ಎಂದು ಸಭೆಯಲ್ಲಿ ರಾಜ್ಯಗಳಿಗೆ ಸೂಚಿಸಲಾಯಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು