ಸೋಮವಾರ, ಆಗಸ್ಟ್ 10, 2020
23 °C

ಸೌದಿ ಅರೇಬಿಯಾ ದೊರೆ ಸಲ್ಮಾನ್‌ ಗುಣಮುಖ

ಎಪಿ Updated:

ಅಕ್ಷರ ಗಾತ್ರ : | |

Prajavani

ದುಬೈ: ಸೌದಿ ಅರೆಬೀಯಾದ ದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌‌ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಜು.20 ರಂದು ಪಿತ್ತಜನಕಾಂಗದಲ್ಲಿ ಊರಿಯೂತ ಕಾಣಿಸಿಕೊಂಡ ಕಾರಣ ಅವರನ್ನು ಫೈಸಲ್ ಸ್ಪೆಷಲಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಅವರು ಸಂಪೂರ್ಣ ಗುಣಮುಖರಾಗಿದ್ದು ಗುರುವಾರ ತಡರಾತ್ರಿ ಆಸ್ಪತ್ರೆಯಿಂದ ಮನೆಗೆ ತೆರಳಿದರು ಎಂದು ರಾಯಲ್‌ ಕೋರ್ಟ್‌ ತಿಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು